Saturday, May 4, 2024
spot_imgspot_img
spot_imgspot_img

ಬಂಟ್ವಾಳ: ಆಮ್‌ ಆದ್ಮಿ ಅಭ್ಯರ್ಥಿಯಾಗಿ ಪುರುಷೋತ್ತಮ ಕೋಲ್ಪೆ ನಾಮಪತ್ರ ಸಲ್ಲಿಕೆ

- Advertisement -G L Acharya panikkar
- Advertisement -
vtv vitla

ಬಂಟ್ವಾಳ: ವಿಧಾನಸಭಾ ಕ್ಷೇತ್ರದ ಆಮ್‌ ಆದ್ಮಿ ಅಭ್ಯರ್ಥಿಯಾಗಿ ಪುರುಷೋತ್ತಮ ಕೋಲ್ಪೆ ಅವರು ನಾಮಪತ್ರ ಸಲ್ಲಿಸಿದರು.

ಇಡ್ಕಿದು ಗ್ರಾಮದ ನಿವಾಸಿಯಾಗಿರುವ ಪುರುಷೋತ್ತಮ ಕೋಲ್ಪೆ ಇಡ್ಕಿದು ಗ್ರಾಮ ಪಂಚಾಯತ್‌ ಸದಸ್ಯರಾಗಿರುತ್ತಾರೆ. ಇವರು ಕಳೆದ ಬಾರಿ ಇಡ್ಕಿದು ಪಂಚಾಯತ್‌ನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಜಯ ಸಾಧಿಸಿದರು.

- Advertisement -

Related news

error: Content is protected !!