Thursday, June 18, 2026
spot_imgspot_img
spot_imgspot_img

ಬಂಟ್ವಾಳ: ಉರುಳಿಗೆ ಸಿಲುಕಿದ ಚಿರತೆ; ಪ್ರಾಣ ಉಳಿಸುವಲ್ಲಿ ಯಶಸ್ವಿ.!

- Advertisement -
- Advertisement -

vtv vitla
vtv vitla

ಬಂಟ್ವಾಳ : ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಹೆಗಡೆಗುಳಿ ಎಂಬಲ್ಲಿ ಕಾಡುಪ್ರಾಣಿಗಳಿಗೆ ಇಟ್ಟಿದ್ದ ಉರುಳಿಗೆ ಚಿರತೆ ಸಿಲುಕಿದ್ದು ಜಿಲ್ಲೆಯ ಖ್ಯಾತ ಪಶುವೈದ್ಯ ಡಾ. ಯಶಸ್ವಿ ಅವರ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳ ತಂಡ ಚಿರತೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದೆ.

ಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿ ಹಿಡಿಯುವ ಮೂಲಕ ಪಿಲಿಕುಳಕ್ಕೆ ಸಾಗಿಸಲಾಗಿದೆ.

vtv vitla
- Advertisement -

Related news

error: Content is protected !!