Sunday, June 29, 2025
spot_imgspot_img
spot_imgspot_img

ಬಂಟ್ವಾಳ: ಕರಾವಳಿಯನ್ನು ಬೆಚ್ಚಿಬೀಳಿಸಿದ ಗ್ಯಾಂಗ್ ರೇಪ್; ಇಬ್ಬರ ಬಂಧನ-ಒಬ್ಬ ಅಪ್ರಾಪ್ತ ಆರೋಪಿ.!

- Advertisement -
- Advertisement -

ಬಂಟ್ವಾಳ: ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ಎಂಬಲ್ಲಿ ಅಪ್ರಾಪ್ತೆ ಬಾಲಕಿಗೆ ಮತ್ತು ಬರಿಸಿ ಅತ್ಯಾಚಾರ ಎಸಗಿರುವ ಘಟನೆ, ಅಪ್ರಾಪ್ತೆ ಬಾಲಕಿ ಮೇಲೆ ಐವರು ಕಾಮುಕರಿಂದ ಗ್ಯಾಂಗ್ ರೇಪ್ ಕೃತ್ಯ ನಿನ್ನೆ ನಡೆದಿದ್ದು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು ಲೇಡಿಘೋಷನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅಪ್ರಾಪ್ತ ವಯಸ್ಸಿನ ಸಂತ್ರಸ್ತೆಯನ್ನು ಪೊಲೀಸರು ವಿಚಾರಿಸಿದಾಗ ಶಾಲೆಗೆ ಹೋಗುತ್ತಿರುವಾಗ ಕಾರ್ ನಲ್ಲಿ ಬಂದ ಪರಿಚಿತನೋಬ್ಬನು ಇತರರೊಂದಿಗೆ ತನ್ನನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದಾರೆ ಇಂದು ದೂರಿನಲ್ಲಿ ತಿಳಿಸಲಾಗಿದೆ.

ಪೊಲೀಸರ ತನಿಖೆಯಿಂದ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಒಟ್ಟು 5 ಜನ ಆರೋಪಿಗಳಲ್ಲಿ ಇಬ್ಬರನ್ನೂ ಬಂಧಿಸಿದ್ದಾರೆ. ಒಬ್ಬ ಆರೋಪಿಯು ಅಪ್ರಾಪ್ತ ಒಯಸ್ಸಿನವ ಎನ್ನಲಾಗಿದೆ.

ಪೋಲೀಸರಿಂದ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಶೀಘ್ರ ಬಂಧಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಬಂಟ್ವಾಳ: ಅಪ್ರಾಪ್ತೆ ಬಾಲಕಿಯನ್ನು ಪ್ರಜ್ಞೆ ತಪ್ಪಿಸಿ ಗ್ಯಾಂಗ್ ರೇಪ್; FIR ದಾಖಲು

driving

- Advertisement -

Related news

error: Content is protected !!