Wednesday, May 15, 2024
spot_imgspot_img
spot_imgspot_img

ಬಂಟ್ವಾಳ: ಕಲ್ಲಿದ್ದಲು ಸಾಗಾಟದ ಲಾರಿ ಪಲ್ಟಿ; ಚಾಲಕನಿಗೆ ಗಾಯ!!

- Advertisement -G L Acharya panikkar
- Advertisement -
vtv vitla
vtv vitla

ಬಂಟ್ವಾಳ: ಇಲ್ಲಿನ ತುಂಬೆ ಎಂಬಲ್ಲಿ ಕಲ್ಲಿದ್ದಲು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ನಿನ್ನೆ ಮಧ್ಯರಾತ್ರಿ ಸಂಭವಿಸಿದೆ.

ಮಂಗಳೂರು ಬಂದರಿನಿಂದ ಕಲ್ಲಿದ್ದಲು ತುಂಬಿಸಿಕೊಂಡು ಲಾರಿಯು ಬಳ್ಳಾರಿ ಕಡೆಗೆ ಸಾಗುತ್ತಿದ್ದ ಸಂದರ್ಭದಲ್ಲಿ ತುಂಬೆ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆಯಿಂದ ಲಾರಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

vtv vitla
- Advertisement -

Related news

error: Content is protected !!