Thursday, June 18, 2026
spot_imgspot_img
spot_imgspot_img

ಬಂಟ್ವಾಳ: ಕಾರಿಂಜೇಶ್ವರ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದ ನಾಲ್ವರು ಕಿಡಿಗೇಡಿಗಳು ಅರೆಸ್ಟ್!

- Advertisement -
- Advertisement -

ಬಂಟ್ವಾಳ: ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆವರಣದಲ್ಲಿ ಚಪ್ಪಲಿ ಧರಿಸಿ ಪುಂಡರು ವಿಕೃತಿ ಮೆರೆದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೂಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಉಳ್ಳಾಲದ ಬುಶೇರ್ ರೆಹಮಾನ್(20), ಇಸ್ಮಾಯಿಲ್ ಅರ್ಹ ಮಾಜ್ (22), ಮಹಮ್ಮದ್ ತಾನಿಶ್ (19), ಮೊಹಮ್ಮದ್ ರಶಾದ್(19) ಎನ್ನಲಾಗಿದೆ.

ಕಾರಿನಲ್ಲಿ ಬಂದ ಕಿಡಿಗೇಡಿಗಳು ಕಾರಿಂಜ ದೇವಸ್ಥಾನಕ್ಕೆ ಪಾದರಕ್ಷೆ ಧರಿಸಿಕೊಂಡು ಪ್ರವೇಶಿಸಿದಲ್ಲದೇ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದಿದ್ದಾರೆ. ಈ ಬಗ್ಗೆ ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ್‌‌‌ ಉಳಿಪ್ಪಾಡಿಗುತ್ತು ಅವರು ಆರೋಪಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

- Advertisement -

Related news

error: Content is protected !!