Saturday, April 27, 2024
spot_imgspot_img
spot_imgspot_img

ಬಂಟ್ವಾಳ : ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ

- Advertisement -G L Acharya panikkar
- Advertisement -

ಬಂಟ್ವಾಳ : ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಲೊರೆಟ್ಟೋ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಬಿಸಿರೋಡಿಗೆ ಬರುತ್ತಿದ್ದ ಇ.ವಿ.ಕಾರು ಹಾಗೂ ಅಂಬಾಸಿಡರ್ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಎರಡು ಕಾರುಗಳ ಮುಂಭಾಗ ಜಖಂಗೊಂಡಿದೆ. ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ.

- Advertisement -

Related news

error: Content is protected !!