Friday, May 3, 2024
spot_imgspot_img
spot_imgspot_img

ಬಂಟ್ವಾಳ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ; ದೂರು ದಾಖಲು

- Advertisement -G L Acharya panikkar
- Advertisement -

ಬಂಟ್ವಾಳ: ಅಪ್ರಾಪ್ತ ಬಾಲಕಿಯೊರ್ವಳು ನಾಪತ್ತೆಯಾದ ಘಟನೆ ಮಣಿನಾಲ್ಕೂರು ಗ್ರಾಮದಲ್ಲಿ ನಡೆದಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪುಂಜಾಲಕಟ್ಟೆ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆಯಾದ ಅಪ್ರಾಪ್ತ ಬಾಲಕಿಯಾಗಿದ್ದಾಳೆ.

ಫೆ.20 ರಾತ್ರಿ ಮನೆಯಿಂದ ನಾಪತ್ತೆಯಾದ ಬಗ್ಗೆ ಬಾಲಕಿಯ ತಾಯಿ ಠಾಣೆಗೆ ದೂರು ನೀಡಿದ್ದಾರೆ. ಮನೆಯಿಂದ ರಾತ್ರಿ ವೇಳೆಯಲ್ಲಿ ಬಾಲಕಿ ನಾಪತ್ತೆ ಪ್ರಕರಣದ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಪೊಲೀಸರು ಬಾಲಕಿಯ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದಾರೆ.

- Advertisement -

Related news

error: Content is protected !!