Saturday, May 4, 2024
spot_imgspot_img
spot_imgspot_img

ಬಂಟ್ವಾಳ: ಕೆರೆಗೆ ಬಿದ್ದು ಯುವತಿ ಸಾವು!

- Advertisement -G L Acharya panikkar
- Advertisement -
vtv vitla
vtv vitla
vtv vitla

ಬಂಟ್ವಾಳ: ಇಲ್ಲಿನ ಕಾರಾಜೆ ಎಂಬಲ್ಲಿ ಯುವತಿಯೋರ್ವಳು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.

vtv vitla
vtv vitla

ಮೃತ ಯುವತಿ ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ ರಶ್ಮಿತಾ (24) ಎನ್ನಲಾಗಿದೆ.

ರಶ್ಮಿತಾ ಬೆಳಗ್ಗೆ, ದೇವರ ಪೂಜೆಗಾಗಿ ಹೂ ಕೊಯ್ಯಲು ಹೋಗಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!