Thursday, June 18, 2026
spot_imgspot_img
spot_imgspot_img

ಬಂಟ್ವಾಳ: ಚೆಸ್ ಪಂದ್ಯಾಟದಲ್ಲಿ ಪ್ರಜ್ವಲ್ ಎ.ಬಿ. ರಾಜ್ಯ ಮಟ್ಟಕ್ಕೆ ಆಯ್ಕೆ

- Advertisement -
- Advertisement -
astr

ಬಂಟ್ವಾಳ : ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಇತ್ತೀಚೆಗೆ ಪೊಳಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 14 ರ ವಯೋಮಾನದ ಬಾಲಕರ ಚೆಸ್ ಪಂದ್ಯಾಟದಲ್ಲಿ ಪ್ರಜ್ವಲ್ ಎ.ಬಿ, ಪ್ರಥಮ ಸ್ಥಾನಿಯಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈತ ಮುಂದಿನ ತಿಂಗಳು ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ದ.ಕ.ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.

ಈತ ಮುಂದಿನ ತಿಂಗಳು ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ದ.ಕ.ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ಬಂಟ್ವಾಳ ಎಸ್.ವಿ.ಎಸ್. ವಿದ್ಯಾಗಿರಿ ಆಂಗ್ಲ ಮಾಧ್ಯಮ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿಯಾಗಿದ್ದು ಪುತ್ತೂರು ಜೀನಿಯಸ್ ಚೆಸ್ ಕೋಚ್ ಸತ್ಯಪ್ರಸಾದ್ ಕೋಟೆ ಇವರ ಶಿಷ್ಯರಾಗಿದ್ದಾರೆ. ಮೂಲತಃ ಹಾಸನ ಜಿಲ್ಲೆಯವರಾಗಿದ್ದು ಪ್ರಸ್ತುತ ಬಂಟ್ವಾಳದಲ್ಲಿ ಭೂಮಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಬಸವಲಿಂಗೇ ಗೌಡ – ಆಶಾ ದಂಪತಿಗಳ ಪುತ್ರನಾಗಿರುತ್ತಾರೆ.

vtv vitla
- Advertisement -

Related news

error: Content is protected !!