Sunday, April 28, 2024
spot_imgspot_img
spot_imgspot_img

ಬಂಟ್ವಾಳ: ನಸುಕಿನ ವೇಳೆ ಲಾರಿ ಬೈಕ್ ನಡುವೆ ಭೀಕರ ಅಪಘಾತ..!

- Advertisement -G L Acharya panikkar
- Advertisement -

ಬಂಟ್ವಾಳ : ಇಂದು ನಸುಕಿನ ವೇಳೆಗೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಗಾಯಗೊಂಡಿದ್ದು , ಬೈಕ್ ನಜ್ಜುಗುಜ್ಜಾಗಿದೆ .

vtv vitla
vtv vitla

ಇಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಭರದಿಂದ ಸಾಗುತ್ತಿದ್ದು , ಅಲ್ಲಲ್ಲಿ ರಸ್ತೆಯಂಚಿನಲ್ಲಿ ಅಪಾಯ ಎದುರಿಸುವಂತಾಗಿದೆ. ಸೂರ್ಯೋದಯ ಆಗುವ ಮೊದಲು ಪ್ರಖರ ಲೈಟ್ ನೊಂದಿಗೆ ವಾಹನಗಳು ಸಾಗುವ ವೇಳೆ ದ್ವಿಚಕ್ರ ವಾಹನ ಸವಾರರೂ ಗಲಿಬಿಲಿಗೊಳ್ಳುವಂತಾಗಿದ್ದು , ಈ ಭಾಗದಲ್ಲಿ ಜಾಗರೂಕತೆಯಿಂದ ವಾಹನ ಸಂಚರಿಸಬೇಕಾಗುತ್ತದೆ. ಅಪಘಾತಗಳು ಆಗಾಗ್ಗೆ ಸಂಭವಿಸುವ ಪೂರ್ಲಿಪ್ಪಾಡಿಯಲ್ಲಿ ಮತ್ತೊಂದು ಅಪಘಾತ ನಡೆದಿದೆ . ಬಂಟ್ವಾಳ ಸಂಚಾರಿ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ.

- Advertisement -

Related news

error: Content is protected !!