Sunday, May 5, 2024
spot_imgspot_img
spot_imgspot_img

ಬಂಟ್ವಾಳ: ನಾಟೆಕಲ್ಲು ದ.ಕ.ಜಿ.ಪಂ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

- Advertisement -G L Acharya panikkar
- Advertisement -
driving

ಬಂಟ್ವಾಳ: ವಿಟ್ಲಮುಡ್ನುರು ಗ್ರಾಮದ ನಾಟೆಕಲ್ಲು
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತೆ ಕಾರ್ಯಕ್ರಮ ನಡೆಯಿತು.

ಎಸ್.ಡಿ.ಎಂ.ಸಿ. ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಹಡೀಲು ರವರ ನೇತೃತ್ವದಲ್ಲಿ ಸ್ವಚ್ಛತೆ ಕಾರ್ಯ ನಡೆಯಿತು. ಈ ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಮತ್ತು ಎಸ್.ಡಿ.ಎಂ.ಸಿ. ಸಮಿತಿಯ ಸದಸ್ಯರು ಭಾವಹಿಸಿದ್ದರು.

- Advertisement -

Related news

error: Content is protected !!