Tuesday, April 30, 2024
spot_imgspot_img
spot_imgspot_img

ಬಂಟ್ವಾಳ: ನಾಳೆ ವಿ.ಹಿಂ.ಪ ಬಜರಂಗದಳ ಬಂಟ್ವಾಳ ಮತ್ತು ವಿಟ್ಲ ಪ್ರಖಂಡ ವತಿಯಿಂದ ಬೃಹತ್ ಪ್ರತಿಭಟನೆ

- Advertisement -G L Acharya panikkar
- Advertisement -

ಬಂಟ್ವಾಳ: ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾದ ದೇವಸ್ಥಾನಗಳನ್ನು ದ್ವಂಸಗೊಳಿಸಲು ಹೊರಡಿಸಿರುವ ಆದೇಶವನ್ನು ವಾಪಸ್ಸು ಪಡೆಯಲು ಒತ್ತಾಯಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡ ಮತ್ತು ವಿಟ್ಲ ಪ್ರಖಂಡ ಬೃಹತ್ ಪ್ರತಿಭಟನೆ ಯನ್ನು ನಾಳೆ ನಡೆಸಲಿದೆ.

ಸೆ.16ರ ಬೆಳಿಗ್ಗೆ11:00 ಗಂಟೆಗೆ ಬಿ.ಸಿ.ರೋಡ್ ತಾಲೂಕು ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ವಿಟ್ಲ ಪ್ರಖಂಡದ ಕಾರ್ಯದರ್ಶಿ ಚರಣ್ ಕಾಪುಮಜಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!