Monday, May 6, 2024
spot_imgspot_img
spot_imgspot_img

ಬಂಟ್ವಾಳ: ಪೊಲೀಸ್ ಇನ್ಸ್‌ಸ್ಪೆಕ್ಟರ್ ಟಿ.ಡಿ. ನಾಗರಾಜ್ ವರ್ಗಾವಣೆ

- Advertisement -G L Acharya panikkar
- Advertisement -

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಸ್ಪೆಕ್ಟರ್ ಟಿ.ಡಿ.ನಾಗರಾಜ್ ಅವರನ್ನು ಕಾರ್ಕಳ ಪೋಲೀಸ್ ಠಾಣೆಗೆ ವರ್ಗಾಯಿಸಿ ಸರಕಾರ ಅದೇಶ ಹೊರಡಿಸಿದೆ.

ಕಳೆದ ಕೆಲವು ವರ್ಷಗಳಲ್ಲಿ ಬಂಟ್ವಾಳ ತಾಲೂಕಿನಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಮಾಡಿಕೊಡದಂತೆ ಶಾಂತಿ ನೆಲೆಸುವಲ್ಲಿ ಅತ್ಯಂತ ಪ್ರಮುಖ ಪಾತ್ರವನ್ನು ವಹಿಸಿದವರಲ್ಲಿ ಇವರು ಓರ್ವ ಅಧಿಕಾರಿ.

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಬಂಧಿಸುವಲ್ಲಿ ಇವರ ಪಾತ್ರವು ಇದೆ. ಜಿಲ್ಲೆ ಅಲ್ಲದೆ ಹೊರಜಿಲ್ಲೆಯಲ್ಲೂ ಕೆಲಸ ಮಾಡಿ ಹೆಸರುಗಳಿಸಿದ ಓರ್ವ ಖಡಕ್ ಪೊಲೀಸ್ ಅಧಿಕಾರಿಯಾಗಿದ್ದಾರೆ.

vtv vitla
- Advertisement -

Related news

error: Content is protected !!