Friday, May 10, 2024
spot_imgspot_img
spot_imgspot_img

ಬಂಟ್ವಾಳ : (ಫೆ. 25, 26) ಕಟ್ಟೆಮಾರು ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯದಲ್ಲಿ ವಾರ್ಷಿಕ ಕೋಲೋತ್ಸವ

- Advertisement -G L Acharya panikkar
- Advertisement -

ಬಂಟ್ವಾಳ : ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯ , ಕಟ್ಟೆಮಾರು ಇಲ್ಲಿ ಫೆ. 25, 26 ರಂದು ವಾರ್ಷಿಕ ಕೋಲೋತ್ಸವ ನಡೆಯಲಿದೆ. ಫೆ.25 ರಂದು ರಾತ್ರಿ ಗಂಟೆ 10 ರಿಂದ ದೊಂದಿ ಬೆಳಕಿನಲ್ಲಿ ಶ್ರೀ ಮಂತ್ರದೇವತೆ ದೈವದ ವೈಭವದ ವಾರ್ಷಿಕ ಕೋಲೋತ್ಸವ ನಡೆಯಲಿದೆ.

ಫೆ. 26 ರಂದು ರಾತ್ರಿ ಗಂಟೆ 8 ರಿಂದ ಸ್ವಾಮಿ ಕೊರಗಜ್ಜ ಮತ್ತು ಶ್ರೀ ಗುಳಿಗ ದೈವಗಳ ವಾರ್ಷಿಕ ಕೋಲೋತ್ಸವ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!