Sunday, June 2, 2024
spot_imgspot_img
spot_imgspot_img

ಬಂಟ್ವಾಳ: ಬಂಟರ ಸಂಘದ ಕಾರ್ಯಕಾರಿ ಸಭೆ; ನೂತನ ಪದಾಧಿಕಾರಿಗಳ ಆಯ್ಕೆ

- Advertisement -G L Acharya panikkar
- Advertisement -

ಬಂಟ್ವಾಳ: ಬಂಟರ ಸಂಘದ ಇವತ್ತಿನ ಹೊಸ ಕಾರ್ಯಕಾರಿ ಸಭೆಯಲ್ಲಿ ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷರಾಗಿ ಚಂದ್ರಹಾಸ ಡಿ ಶೆಟ್ಟಿ, ಉಪಾಧ್ಯಕ್ಷರಾಗಿ ಡಾ|| ಪ್ರಶಾಂತ್ ಮಾರ್ಲ, ಕಾರ್ಯದರ್ಶಿಯಾಗಿ ಜಗನ್ನಾಥ್ ಚೌಟ ಮಾಣಿ, ಜೊತೆ ಕಾರ್ಯದರ್ಶಿಯಾಗಿ ರಂಜನ್ ಶೆಟ್ಟಿ ಅರಳ, ಕೋಶಾಧಿಕಾರಿಯಾಗಿ ಲೋಕೇಶ್ ಶೆಟ್ಟಿ ಕುಳ ಇವರು ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ

- Advertisement -

Related news

error: Content is protected !!