Thursday, March 28, 2024
spot_imgspot_img
spot_imgspot_img

ಬಂಟ್ವಾಳ: ಬಂಟರ ಸಂಘದ ಬಂಟವಾಳ ತಾಲೂಕು (ರಿ) ಇದರ ನೂತನ ಪದಾಧಿಕಾರಿಗಳ ಆಯ್ಕೆ

- Advertisement -G L Acharya panikkar
- Advertisement -

ಬಂಟ್ವಾಳ: ಬಂಟರ ಸಂಘದ ಬಂಟವಾಳ ತಾಲೂಕು (ರಿ) ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು.

ಬಂಟರ ಸಂಘದ ಬಂಟವಾಳ ತಾಲೂಕು (ರಿ) ಇದರ ನೂತನ ಅಧ್ಯಕ್ಷರಾಗಿ ಚಂದ್ರಹಾಸ ಡಿ. ಶೆಟ್ಟಿ, ಉಪಾಧ್ಯಕ್ಷರಾಗಿ ಡಾ| ಪ್ರಶಾಂತ್ ಮಾರ್ಲ, ಕಾರ್ಯದರ್ಶಿಯಾಗಿ ಜಗನ್ನಾಥ ಚೌಟ, ಜತೆ ಕಾರ್ಯದರ್ಶಿಯಾಗಿ ರಂಜನ್ ಶೆಟ್ಟಿ, ಕೋಶಾಧಿಕಾರಿಯಾಗಿ ಲೋಕೇಶ್ ಶೆಟ್ಟಿ, ಜತೆ ಕೋಶಾಧಿಕಾರಿಯಾಗಿ ಪ್ರತಿಭಾ ರೈ ಅವರು ಆಯ್ಕೆಯಾದರು.

vtv vitla
vtv vitla
- Advertisement -

Related news

error: Content is protected !!