Friday, April 19, 2024
spot_imgspot_img
spot_imgspot_img

ಬಂಟ್ವಾಳ: ಬರಿಮಾರಿನಲ್ಲಿ ಹೈಟೆಕ್‌ ಅಕ್ರಮ ಮರಳು ದಂಧೆ; ಪೊಲೀಸರು ಕೂಡ ಕೈಜೋಡಿಸಿದ್ದಾರೆ ಎಂಬ ಆರೋಪ..?!

- Advertisement -G L Acharya panikkar
- Advertisement -

ಬಂಟ್ವಾಳ: ಬರಿಮಾರಿನಲ್ಲಿ ಹೈಟೆಕ್‌ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ಬಂಟ್ವಾಳ ಪೊಲೀಸರು ಕೂಡ ಶಾಮೀಲಾಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಎಗ್ಗಿಲ್ಲದೆ ಮರಳು ಮಾಫಿಯಾ ನಡೆಯುತ್ತಿದ್ದು ಪಂ.ಅಧ್ಯಕ್ಷೆಯ ನೇತೃತ್ವದಲ್ಲಿ ಸ್ಥಳೀಯರು ಬರಿಮಾರಿನಲ್ಲಿ ಮರಳು ಲಾರಿಗಳನ್ನು ತಡೆದುಹಿಡಿದ್ದಾರೆ.

ಈ ವೇಳೆ ಲಾರಿ ತಡೆದ ಕಾರ್ಯಕರ್ತರಿಗೆ ಲಾರಿಗಳನ್ನು ಬಿಡುವಂತೆ ಬಿಜೆಪಿ ಮುಖಂಡರಿಂದಲೂ, ಪೊಲೀಸರಿಂದ ಒತ್ತಡ ಹೇರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬೋಟು, ಕ್ರೇನ್ ಬಳಸಿ ಹೈಟೆಕ್ ಮರಳು ದಂಧೆ ನಡೆಯುತ್ತಿತ್ತು ಎನ್ನಲಾಗಿದೆ. ಸ್ಥಳೀಯರು ಎಸ್ಪಿ, ಐಜಿಗೆ ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!