Saturday, June 6, 2026
spot_imgspot_img
spot_imgspot_img

ಬಂಟ್ವಾಳ: ಬಾಂಗ್ಲಾದೇಶದಲ್ಲಿ ಹಿಂದೂ ದೇವಸ್ಥಾನಗಳನ್ನು ಒಡೆದು ಹಾಕುತ್ತಿರುವವರ ವಿರುದ್ಧ ವಿ.ಹಿಂ.ಪ ಬಜರಂಗದಳ ಬಂಟ್ವಾಳ ಪ್ರಖಂಡದಿಂದ ಪ್ರತಿಭಟನೆ

- Advertisement -
- Advertisement -

ಬಂಟ್ವಾಳ: ವಿಶ್ವ ಹಿಂದು ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಹಾಗೂ ಹಿಂದೂ ದೇವಸ್ಥಾನಗಳನ್ನು ಒಡೆದು ಹಾಕುತ್ತಿರುವ ಜಿಹಾದಿ ರೋಹಿಂಗ್ಯಾ ಮುಸಲ್ಮಾನರ ವಿರುದ್ಧ ಪ್ರತಿಭಟನೆ ನಡೆಯಿತು.

ಬಾಂಗ್ಲಾ ದೇಶದಲ್ಲಿ ಹಿಂದುಗಳು ಅನುಭವಿಸುತ್ತಿರುವ ಕಷ್ಟವನ್ನು ಹಾಗೂ ಅವರಿಗೆ ಯಾವ ರೀತಿ ಕಷ್ಟ ಕೊಡುತ್ತಿದ್ದಾರೆ ಎಂಬುದನ್ನು ಕಾರ್ಯಕರ್ತರಿಗೆ ಅಶೋಕ್ ಶೆಟ್ಟಿ ಸರಪಾಡಿ ಹೇಳಿದರು.

ಪುತ್ತೂರು ಜಿಲ್ಲಾ ಸಹಸಂಚಾಲಕ ಗುರುರಾಜ್ ಬಂಟ್ವಾಳ, ಶಿವಪ್ರಸಾದ್ ತುಂಬೆ, ಸಂತೋಷ್ ಸರಪಾಡಿ, ಪ್ರಸಾದ್ ಶಿವಾಜಿನಗರ ಬೆಂಜನಪದವು, ದೀಪಕ್ ಅಜೇಕಳ, ಪ್ರವೀಣ್ ಕುಂಟಾಲವರ ಹಾಗೂ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

- Advertisement -

Related news

error: Content is protected !!