Saturday, May 18, 2024
spot_imgspot_img
spot_imgspot_img

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ; ಸಂಚಾರದಲ್ಲಿ ಅಸ್ತವ್ಯ ಸ್ತ

- Advertisement -G L Acharya panikkar
- Advertisement -

ಬಂಟ್ವಾಳ: ಭಾರೀ ಗಾಳಿಗೆ ಬೃಹತ್ ಗಾತ್ರದ ಎರಡು ಮರಗಳು ಧರೆಗುರುಳಿದ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ದೋರ್ಮೆ ಎಂಬಲ್ಲಿ ನಡೆದಿದೆ.

ಬೃಹತ್ ಗಾತ್ರದ ಎರಡು ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದ ಹಿನ್ನೆಲೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಂಚಾರ ಅಸ್ತವ್ಯಸ್ತವಾಗಿದೆ. ಮರ ಬಿದ್ದ ಕಾರಣ ವಿದ್ಯುತ್ ತಂತಿಗಳಿಗೆ ಹಾನಿಯಾಗಿದೆ. ವಿದ್ಯುತ್ ಕಂಬಗಳು ಸಹ ಧರೆಗುರುಳಿವೆ. ಸ್ಥಳೀಯರು ಮರ ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!