Sunday, June 29, 2025
spot_imgspot_img
spot_imgspot_img

ಬಂಟ್ವಾಳ: ಮಕ್ಕಳ ಜೊತೆ ತಾಯಿ ನಾಪತ್ತೆ

- Advertisement -
- Advertisement -
astr

ಬಂಟ್ವಾಳ: ಎರಡು ಮಕ್ಕಳ ಜೊತೆ ತಾಯಿ ಕಾಣೆಯಾಗಿರುವ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.

ಕಾಣೆಯಾದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿ.ಕಸ್ಬಾ ಗ್ರಾಮದ ಜಕ್ರಿಬೆಟ್ಟು ನಿವಾಸಿ ಮೊಹಮ್ಮದ್ ಶರೀಫ್ ಅವರ ಪತ್ನಿ ಆಯಿಶತುಲ್ ಝಹಿಲ್ ಹಾಗೂ ಎರಡು ಮಕ್ಕಳು ಕಾಣೆಯಾಗಿದ್ದಾರೆ.

ಸೆ.4 ರಂದು ಮುಂಜಾನೆ ಸುಮಾರು 2 ಗಂಟೆಯಿಂದ 4 ಗಂಟೆಯ ಸಮಯದಲ್ಲಿ ತನ್ನ ಎರಡು ಮಕ್ಕಳೊಂದಿಗೆ ಆಯಿಶತುಲ್ ಝಹಿಲ್ ಕಾಣೆಯಾಗಿದ್ದು, ಹುಡುಕಿ ಕೊಡಿ ಎಂದು ಪತಿ ದೂರು ನೀಡಿದ್ದಾರೆ.

- Advertisement -

Related news

error: Content is protected !!