Thursday, September 24, 2026
spot_imgspot_img
spot_imgspot_img

ಬಂಟ್ವಾಳ: ಮನೆಗೆ ಸಿಡಿಲು ಬಡಿದು ತೀವ್ರ ಹಾನಿ

- Advertisement -
- Advertisement -

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ನೂಜಿ ನಿವಾಸಿ ಜಯಂತಿ ಅವರ ಮನೆಗೆ ಸಿಡಿಲು ಬಡಿದು ತೀವ್ರ ಹಾನಿಯಾಗಿರುವ ಘಟನೆ ನಡೆದಿದೆ.

ಶಿಲ್ಪ (21), ಜಯಂತಿ (38), ರಾಜೇಶ್ ನಾಯ್ಕ (44), ಲಿಖಿತ್ ರಾಜ್ (16) ಎಂಬುವವರು ಗಾಯಗೊಂಡಿದ್ದು ಮನೆಗೂ ಹಾನಿಯಾಗಿದೆ.

ಸ್ಥಳೀಯ ವೈದ್ಯಾಧಿಕಾರಿಯವರ ಸಲಹೆ ಮೇರೆಗೆ ಗಾಯಾಳುಗಳನ್ನು ಬಂಟ್ವಾಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಂಟ್ವಾಳ ತಾಲೂಕು ಕಚೇರಿ ಮಾಹಿತಿ ನೀಡಿದೆ.

vtv vitla
vtv vitla
- Advertisement -

Related news

error: Content is protected !!