Thursday, May 16, 2024
spot_imgspot_img
spot_imgspot_img

ಬಂಟ್ವಾಳ : ರೆಫ್ರಿಜರೇಟರ್ ದುರಸ್ಥಿ ಮಳಿಗೆ ಬೆಂಕಿಗಾಹುತಿ

- Advertisement -G L Acharya panikkar
- Advertisement -

ಬಂಟ್ವಾಳ : ಪಾಣೆಮಂಗಳೂರಿನ ಗುಡ್ಡೆ ಅಂಗಡಿಯ ರೆಫ್ರಿಜರೇಟರ್ ದುರಸ್ತಿಯ ಮಳಿಗೆಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಸೊತ್ತುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.

ಗುಡ್ಡೆ ಅಂಗಡಿಯ ಫಾರೂಕ್ ಅವರಿಗೆ ಸೇರಿದ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಸಂಭವಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಸ್ಥಳೀಯರು ಹಾಗೂ ಅಗ್ನಿಶಾಮಕ ದಳದವರು ಸೇರಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ.

- Advertisement -

Related news

error: Content is protected !!