Sunday, June 14, 2026
spot_imgspot_img
spot_imgspot_img

ಬಂಟ್ವಾಳ: ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

- Advertisement -
- Advertisement -

ಬಂಟ್ವಾಳ: ಬಿಸಿರೋಡಿನ ಮುಖ್ಯ ವೃತ್ತದ ಬಳಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ಸುಮಾರು 55 ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಫೆ.2 ರಂದು ಬುಧವಾರ ಅಪರಿಚಿತ ವ್ಯಕ್ತಿ ಅಮಲು ಪದಾರ್ಥ ಸೇವಿಸಿ ಮಲಗಿದ್ದ ಎಂದು ಹೇಳಲಾಗಿದೆ.

ಇಂದು ಬೆಳಿಗ್ಗೆ ಸಾರ್ವಜನಿಕರು ಮೃತದೇಹವನ್ನು ನೋಡಿ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂಟ್ವಾಳ ‌ನಗರ ಠಾಣಾ ಎಸ್. ಐ.ರಾಮಕೃಷ್ಣ ಹಾಗೂ ಸಿಬ್ಬಂದಿ ಗಳು ಬೇಟಿ ನೀಡಿ ಶವವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

- Advertisement -

Related news

error: Content is protected !!