Thursday, June 4, 2026
spot_imgspot_img
spot_imgspot_img

ಬಂಟ್ವಾಳ: ವ್ಯಕ್ತಿಗೆ ಮಾರಣಾಂತಿಕ ಹಲ್ಲೆ; ಆಸ್ಪತ್ರೆಗೆ ದಾಖಲು

- Advertisement -
- Advertisement -

ಬಂಟ್ವಾಳ: ಪರಿಚಿತ ವ್ಯಕ್ತಿಗಳ ತಂಡದಿಂದ ವ್ಯಕ್ತಿಯೊಬ್ಬರಿಗೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ನಿನ್ನೆ ಬಂಟ್ವಾಳದ ಕಂಡೇಲುನಲ್ಲಿ ನಡೆದಿದೆ.

ಗುರುವಾರ ತಡರಾತ್ರಿ ಲೋಕೇಶ್, ರೋಷನ್ ಸುಜಿತ್, ಸುಮಂತ್ ಎಂಬವರು ನಿತೇಶ್ ಮಡಿವಾಲ ಎಂಬವರಿಗೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಂಭೀರವಾಗಿ ಗಾಯಗೊಂಡಿರುವ ನಿತೇಶ್ ಮಡಿವಾಲ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸಾ ನೀಡಲಾಗುತ್ತಿದೆ.

- Advertisement -

Related news

error: Content is protected !!