- Advertisement -
- Advertisement -


ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ವಸ್ತುವನ್ನು ಸೇವಿಸಿ ನಶೆಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಸಜೀಪ ಜಂಕ್ಷನ್ ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಟ್ವಾಳ ಪೊಲೀಸರು ರೌಂಡ್ಸ್ ನಲ್ಲಿರುವಾಗ ಮಾದಕ ವಸ್ತುವನ್ನು ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಗಮನಿಸಿ ವಿಚಾರಿಸಿದಾಗ ಆತ ಮಾದಕ ವಸ್ತು ಸೇವನೆ ಮಾಡಿರುವುದು ತಿಳಿದು ಬಂದಿದೆ. ಆರೋಪಿಯನ್ನು ಸಜೀಪನಡು ಮೊಹಮ್ಮದ್ ಜಾಫರ್ ಎಂದು ಗುರುತಿಸಲಾಗಿದೆ.
ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದಾಗಿ ವೈದ್ಯಾಧಿಕಾರಿ ದೃಡಪತ್ರ ನೀಡಿದ್ದಾರೆ. ನಂತರ ಮೊಹಮ್ಮದ್ ಜಾಫರ್ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗಿದೆ.
- ಪುತ್ತೂರು: ರಸ್ತೆಗೆ ಬಿದ್ದ ಬೃಹತಾಕಾರದ ಮರ ಮಾಣಿ – ಮೈಸೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ…!
- ಎಚ್ಚರಿಕೆ..!ಸೈಬರ್ ಅಪರಾಧಿಗಳು ನೀಡುವ ಹೂಡಿಕೆ, ಉದ್ಯೋಗವಕಾಶಗಳ ಮೋಸದ ಬಲೆಗೆ ಬೀಳಬೇಡಿ
- ಚಂದಳಿಕೆ ಶಾಲೆಯಲ್ಲಿ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನೆ
- ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳ ಮೈಸೂರು ದಸರಾ 2025ರ ಪೂರ್ವಭಾವಿ ಸಭೆಯಲ್ಲಿ ಶಾಸಕ ಅಶೋಕ್ ರೈ ಭಾಗಿ
- ನೆಲ್ಯಾಡಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತ್ಯು


- Advertisement -