- Advertisement -
- Advertisement -


ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ವಸ್ತುವನ್ನು ಸೇವಿಸಿ ನಶೆಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಸಜೀಪ ಜಂಕ್ಷನ್ ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಟ್ವಾಳ ಪೊಲೀಸರು ರೌಂಡ್ಸ್ ನಲ್ಲಿರುವಾಗ ಮಾದಕ ವಸ್ತುವನ್ನು ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಗಮನಿಸಿ ವಿಚಾರಿಸಿದಾಗ ಆತ ಮಾದಕ ವಸ್ತು ಸೇವನೆ ಮಾಡಿರುವುದು ತಿಳಿದು ಬಂದಿದೆ. ಆರೋಪಿಯನ್ನು ಸಜೀಪನಡು ಮೊಹಮ್ಮದ್ ಜಾಫರ್ ಎಂದು ಗುರುತಿಸಲಾಗಿದೆ.
ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದಾಗಿ ವೈದ್ಯಾಧಿಕಾರಿ ದೃಡಪತ್ರ ನೀಡಿದ್ದಾರೆ. ನಂತರ ಮೊಹಮ್ಮದ್ ಜಾಫರ್ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗಿದೆ.
- ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!-ಆರೋಪಿ ರಿಯಾಜ್ ಪರಂಗಿಪೇಟೆಗೆ 6 ತಿಂಗಳ ಕಾರಾಗೃಹ ವಾಸ
- ಆ.7ರಂದು ಪುತ್ತೂರಿನಲ್ಲಿ ರಾಜ್ಯದ ಮೊದಲ ತಿರಂಗಾ ಯಾತ್ರೆ: ವಿಜಯೇಂದ್ರ, ಸಿ.ಟಿ. ರವಿ ಭಾಗಿ
- ಚಿಕ್ಕಮಗಳೂರು: ಐವರು ಅಕ್ರಮ ಬಾಂಗ್ಲಾ ವಲಸಿಗರ ಬಂಧನ
- ಥಾಯ್ಲೆಂಡ್ನ ಫುಕೆಟ್ ನಿಂದ ದಿಲ್ಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ವಾಯು ಪ್ರಕ್ಷುಬ್ಧತೆ; 12 ಪ್ರಯಾಣಿಕರಿಗೆ ಗಾಯ
- ಶಾಸಕರು ರಾಜೀನಾಮೆ ಕೊಟ್ಟರೆ ಎರಡೇ ನಿಮಿಷದಲ್ಲಿ ಅಂಗೀಕಾರ: ಡಿ.ಕೆ ಶಿವಕುಮಾರ್


- Advertisement -








