Monday, June 30, 2025
spot_imgspot_img
spot_imgspot_img

ಬಂಟ್ವಾಳ: ಸಾಲ ಬಾಧೆಯಿಂದ ಕೆರೆಗೆ ಹಾರಿ ಯುವಕ ಆತ್ಮಹತ್ಯೆ

- Advertisement -
- Advertisement -

ಬಂಟ್ವಾಳ: ಸಾಲದ ಬಾಧೆಯಿಂದ ಕೆರೆಗೆ ಹಾರಿ ಯುವಕನ್ನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

vtv vitla
vtv vitla

ಮಾಲಾಡಿ ನಿವಾಸಿ ಅವಿವಾಹಿತ ಪ್ರಶಾಂತ್(33) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ದಿನಸಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಈತ ಸಾಲ ಮಾಡಿದ್ದು ಈತ ಮಾಡಿದ್ದ ಸಾಲ ತೀರಿಸಲು ಸಾಧ್ಯವಾಗದೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!