Friday, April 19, 2024
spot_imgspot_img
spot_imgspot_img

ಬಂಟ್ವಾಳ: ಹಣ್ಣು ಸಾಗಾಟದ ಲಾರಿ ಪಲ್ಟಿ; ಚಾಲಕ ಅಪಾಯದಿಂದ ಪಾರು

- Advertisement -G L Acharya panikkar
- Advertisement -

ಬಂಟ್ವಾಳ: ಹಣ್ಣು ಸಾಗಾಟದ ಲಾರಿಯೊಂದು ಪಲ್ಟಿಯಾದ ಘಟನೆ ಬಿ.ಸಿ.ರೋಡ್ ಸಮೀಪದ ಮಿತ್ತಬೈಲ್ ಬಳಿ ರಾಷ್ಟೀಯ ಹೆದ್ದಾರಿಯಲ್ಲಿ ರಾತ್ರಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ ಎನ್ನಲಾಗುತ್ತದ್ದು ಘಟನೆಯಿಂದ ಹಣ್ಣುಗಳು ಚೆಲ್ಲಾಪಿಲ್ಲಿಯಾಗಿದೆ. ಬೆಳಗ್ಗಿನ ಸಮಯ ಹಣ್ಣು ಮತ್ತು ಲಾರಿಯನ್ನು ತೆರವು ಮಾಡಲಾಯಿತು.

- Advertisement -

Related news

error: Content is protected !!