Sunday, June 29, 2025
spot_imgspot_img
spot_imgspot_img

ಬಂಟ್ವಾಳ: ಹಲವು ವರ್ಷಗಳ ಹಿಂದೆ ನಡೆದ ಕೊಲೆಯತ್ನ ಪ್ರಕರಣ; ಆರೋಪಿ ಕಾಸರಗೋಡಿನಲ್ಲಿ ಪೊಲೀಸರ ವಶಕ್ಕೆ..!

- Advertisement -
- Advertisement -

ಬಂಟ್ವಾಳ: ಹಲವು ವರ್ಷಗಳ ಹಿಂದಿನ ಕೊಲೆಯತ್ನ, ಹಲ್ಲೆ ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಕಾಸರಗೋಡಿನಲ್ಲಿ ಬಂಧಿಸಿದ್ದಾರೆ.

ಕಾಸರಗೋಡು, ಕುಂಜತ್ತೂರು ತೂಮಿನಾಡು ನಿವಾಸಿ ಮಹಮ್ಮದ್ ಫಾರೂಕ್ ಬಂಧಿತ ಆರೋಪಿ.

ಬಂಟ್ವಾಳ ನಗರ ಪೊಲೀಸ್ ಠಾಣಾಯಲ್ಲಿ ಅ.ಕ್ರ 201/2007 U/s 341, 324, 307 rw 34 33 203 ಪ್ರಕರಣ ದಾಖಲಾಗಿದ್ದು, (Pri.District & Session Judge, Mangaluru ಇಲ್ಲಿಯ ಸ್ಪೆಷಲ್ ಕೇಸ್ ನಂಬರ್ 20/2010, LPC No: 2/2012) ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

Related news

error: Content is protected !!