Thursday, May 16, 2024
spot_imgspot_img
spot_imgspot_img

ಬಂಟ್ವಾಳ: ಹಿಂದೂಗಳ ದೇವಸ್ಥಾನವನ್ನು ಧ್ವಂಸಗೊಳಿಸಿರುವುದನ್ನು ವಿರೋಧಿಸಿ ಹಿಂದೂ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ!

- Advertisement -G L Acharya panikkar
- Advertisement -

ಬಂಟ್ವಾಳ: ಮೈಸೂರಿನಲ್ಲಿ ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾದ ದೇವಸ್ಥಾನವನ್ನು ಧ್ವಂಸಗೊಳಿಸಿರುವುದನ್ನು ವಿರೋಧಿಸಿ ವಿಶ್ವಹಿಂದೂ ಪರಿಷತ್ ಭಜರಂಗದಳ ಬಂಟ್ವಾಳ ಪ್ರಖಂಡ ಹಾಗೂ ವಿಟ್ಲ ಪ್ರಖಂಡದ ವತಿಯಿಂದ ಬಿಸಿರೋಡ್ ತಾಲೂಕು ಕಚೇರಿ ಮುಂಭಾಗ ಇಂದು ಬೃಹತ್ ಪ್ರತಿಭಟನೆ ನಡೆಸಿದರು.

ಈ ಪ್ರತಿಭಟನೆಯಲ್ಲಿ ನೂರಾರು ಹಿಂದೂ ಸಂಘಟನೆ ಕಾರ್ಯಕರ್ತರು ಸೇರಿದ್ದು, ಬಿಜೆಪಿ ಸರಕಾರ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

driving
- Advertisement -

Related news

error: Content is protected !!