Sunday, June 14, 2026
spot_imgspot_img
spot_imgspot_img

ಬಂಟ್ವಾಳ: ಹಿಂಸಾತ್ಮಕವಾಗಿ ಅಕ್ರಮ ದನ ಸಾಗಾಟ; ಪೊಲೀಸರಿಂದ ದಾಳಿ; ವಾಹನ ಸಹಿತ ದನ ವಶಕ್ಕೆ

- Advertisement -
- Advertisement -

ಬಂಟ್ವಾಳ: ಇಲ್ಲಿನ ಇರಾ ಗ್ರಾಮದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ದನ ಸಾಗಾಟ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಗ್ರಾಮಾಂತರ ಠಾಣಾ ಎಸ್ಐ ಹರೀಶ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿದ್ದು, ವಾಹನ ಸಹಿತ ದನವನ್ನು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.

ಇರಾ ಶಾಲಾ ಮೈದಾನದಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದ್ದು, ದಾಳಿಯ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ. ದನವನ್ನು ಕಸಾಯಿಖಾನೆಗೆ ಕೊಂಡೋಗಲು ಕೈಕಾಲು ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ನಡೆಸುತ್ತಿದ್ದಾರೆ ಎಂಬ ಮಾಹಿತಿಯು ಸ್ಥಳೀಯರಿಂದ ಲಭಿಸಿತ್ತು.

vtv vitla
vtv vitla
- Advertisement -

Related news

error: Content is protected !!