Saturday, May 18, 2024
spot_imgspot_img
spot_imgspot_img

ಬಂಟ್ವಾಳ : 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

- Advertisement -G L Acharya panikkar
- Advertisement -

ಬಂಟ್ವಾಳ : ವಾರೆಂಟ್ ಜಾರಿಯಾಗಿ 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಬಂಟ್ವಾಳ ಗ್ರಾಮಾಂತರ ಠಾಣೆಯ ಅ ಕ್ರ 05/2020 ಕಲಂ 341,324,504 ನೇದರಲ್ಲಿ ಆರೋಪಿಯಾದ ಮಿತ್ತ ಪಡ್ಪು ಮನೆ ಸಜಿಪನಡು ಗ್ರಾಮದ ಅಫ್ರೀದಿ ಎಂಬಾತ ವಾರೆಂಟ್ ಜಾರಿಯಾಗಿ ಸುಮಾರು 2 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೂ ಹಾಜರಾಗದೆ ತಲೆ ಮರೆಸಿಕೊಂಡಿದ್ದ. ಆರೋಪಿ ಅಫ್ರೀದಿನನ್ನು ದಸ್ತಗಿರಿ ಮಾಡಲಾಗಿದ್ದು, ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

- Advertisement -

Related news

error: Content is protected !!