Friday, April 26, 2024
spot_imgspot_img
spot_imgspot_img

ಬಸ್​ ಪಲ್ಟಿ; 28 ಪ್ರಯಾಣಿಕರಿಗೆ ಗಾಯ, 4 ಮಂದಿ ಸಾವು

- Advertisement -G L Acharya panikkar
- Advertisement -

ಚಾಲಕನ ನಿಯಂತ್ರಣ ತಪ್ಪಿ ಬಸ್​ ಪಲ್ಟಿಯಾಗಿದ್ದು , 28 ಪ್ರಯಾಣಿಕರಿಗೆ ಗಾಯ ಹಾಗೂ 4 ಮಂದಿ ಪ್ರಯಾಣಿಕರು ಮೃತಪಟ್ಟ ಘಟನೆ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ದಕ್ಷಿಣ ಕಾಶ್ಮೀರ ಜಿಲ್ಲೆ ಬರ್ಸೂ ಪ್ರದೇಶದಲ್ಲಿ ನಡೆದಿದೆ. ಬಿಹಾರ ಮೂಲದ ನಾಲ್ವರು ಮೃತಪಟ್ಟಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುಲ್ವಾಮಾ ಡೆಪ್ಯುಟಿ ಕಮಿಷನರ್ (ಡಿಸಿ) ಬಸೀರ್ ಉಲ್ ಹಕ್ ಅವರು ಪ್ರತಿ ಸಂತ್ರಸ್ತರ ಕುಟುಂಬಕ್ಕೆ ತಲಾ 1 ಲಕ್ಷ ರೂ. ಧನ ಸಹಾಯವನ್ನು ಘೋಷಿಸಿದ್ದಾರೆ.

- Advertisement -

Related news

error: Content is protected !!