Monday, June 15, 2026
spot_imgspot_img
spot_imgspot_img

ಬಾಲಕಿಯರಿಗೆ ಲೈಂಗಿಕ ಕಿರುಕುಳ; ಅಪರಾಧಿಗೆ 62 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್‌

- Advertisement -
- Advertisement -

ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಎರಡು ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ಫಾಸ್ಟ್‌ ಟ್ರಾಕ್ (ಪೋಕ್ಸೋ) ನ್ಯಾಯಾಲಯ 62 ವರ್ಷ ಸಜೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಕುಂಬಳೆ ಬಂಬ್ರಾಣದ ಕೆ. ಚಂದ್ರ ಶೇಖರ (56) ಶಿಕ್ಷೆ ಗೊಳಗಾದವನು. ಕಾಸರಗೋಡು ಮತ್ತು ಕುಂಬಳೆ ಠಾಣಾ ಪೊಲೀಸರು ದಾಖಲಿಸಿದ ಎರಡು ಪ್ರತ್ಯೇಕ ಫೋಕ್ಸೋ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಶಿಕ್ಷೆ ವಿಧಿಸಲಾಗಿದೆ.

ಕಾಸರಗೋಡು ಹಾಗೂ ಕುಂಬಳೆ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲಾ 31 ವರ್ಷ ಶಿಕ್ಷೆ ವಿಧಿಸಲಾಗಿದೆ .

- Advertisement -

Related news

error: Content is protected !!