Saturday, April 27, 2024
spot_imgspot_img
spot_imgspot_img

ಬಾಲಕಿ ಸ್ನಾನ ಮಾಡುತ್ತಿದ್ದ ದೃಶ್ಯ ಸೆರೆಹಿಡಿಯಲು ಯತ್ನಿಸಿದ ಕಾಮುಕನನ್ನು ಬಂಧಿಸಿದ ಪೊಲೀಸರು

- Advertisement -G L Acharya panikkar
- Advertisement -

11 ವರ್ಷದ ಬಾಲಕಿ ಸ್ನಾನ ಮಾಡುತ್ತಿದ್ದ ದೃಶ್ಯವನ್ನು ಸೆರೆ ಹಿಡಿಯಲು ಯತ್ನಿಸಿದ ಕಾಮುಕನನ್ನು ಸ್ಥಳೀಯರು ರೆಡ್ ಹ್ಯಾಂಡ್ ಆಗಿ ಹಿಡಿದ ಘಟನೆ ನಡೆದಿದೆ. ಕೇರಳದ ಹರಿಪ್ಪಾಡ್ ಎಂಬಲ್ಲಿ ಘಟನೆ ನಡೆದಿದ್ದು ತ್ರಿಕುನ್ನಪುಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕಾರ್ತಿಕಪ್ಪಲ್ಲಿಯ ಅನಿಲ್ (ಅಜಿ-34) ಬಂಧಿತ ಆರೋಪಿ. ಬಾಲಕಿ ಸ್ನಾನ ಮಾಡುತ್ತಿದ್ದಾಗ ಕಾಮುಕ ಮೊಬೈಲ್‌ನಲ್ಲಿ ಫೋಟೋ ಕ್ಲಿಕ್ಕಿಸಲು ಮುಂದಾಗಿದ್ದಾನೆ. ಈ ವೇಳೆ ಬಾಲಕಿ ಇದನ್ನು ಗಮನಿಸಿ ಕಿರುಚಿದ್ದಾಳೆ. ಕೂಡಲೇ ಸ್ಥಳೀಯರು ಆತನನ್ನು ತರಾಟೆಗೆ ತೆಗೆದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ.

- Advertisement -

Related news

error: Content is protected !!