Sunday, June 7, 2026
spot_imgspot_img
spot_imgspot_img

ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಉಪಾಧ್ಯಕ್ಷನ ಬರ್ಬರ ಕೊಲೆ

- Advertisement -
- Advertisement -

ಬಿಜೆಪಿ ಧಾರವಾಡ ಜಿಲ್ಲಾ ಯುವ ಮೋರ್ಚಾದ ಉಪಾಧ್ಯಕ್ಷನನ್ನು ಬರ್ಬರ ಹತ್ಯೆ ಮಾಡಿದ ಘಟನೆ ನಡೆದಿದೆ. ಪ್ರವೀಣ ಕಮ್ಮಾರ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.

ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ಪ್ರವೀಣ ಕಮ್ಮಾರ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತಡ ರಾತ್ರಿ ಪ್ರವೀಣ ಕಮ್ಮಾರನ ಹೊಟ್ಟೆಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

- Advertisement -

Related news

error: Content is protected !!