Tuesday, May 14, 2024
spot_imgspot_img
spot_imgspot_img

ಬಿಜೆಪಿ ಪಕ್ಷದಿಂದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಉಚ್ಚಾಟನೆ

- Advertisement -G L Acharya panikkar
- Advertisement -

ಬೆಂಗಳೂರು: ಲಂಚ ಪ್ರಕರಣ ಸಂಬಂಧ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಲೋಕಾಯುಕ್ತ ದಾಳಿಗೆ ಒಳಗಾಗಿ ನಾಪತ್ತೆಯಾಗಿದ್ದ , ಶಾಸಕ ವಿರೂಪಾಕ್ಷಪ್ಪ ಜಾಮೀನು ದೊರೆತ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ಲಿ.ಗೆ (ಕೆಎಸ್‌ಡಿಎಲ್) ರಾಸಾಯನಿಕ ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚ ಪಡೆದ ಪ್ರಕರಣಕ್ಕೆ ಸಂಬಂಧ ಬಿಜೆಪಿಗೆ ಭಾರೀ ಮುಜುಗರ ತಂದಿದ್ದು, ಹೈಕಮಾಂಡ್ ಈ ನಿರ್ಧಾರ ತೆಗೆದುಕೊಂಡಿದೆ.

- Advertisement -

Related news

error: Content is protected !!