Thursday, May 2, 2024
spot_imgspot_img
spot_imgspot_img

ಬುಡೋಳಿ : ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಲಾರಿ ಪಲ್ಟಿ

- Advertisement -G L Acharya panikkar
- Advertisement -
astr

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿದ ಕಂಟೈನರ್ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ನಡೆದಿದೆ.

ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬುಡೋಳಿ ಸಮೀಪ ಪಲ್ಟಿಯಾಗಿದ್ದು, ಘಟನೆಯಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಇನ್ನು ಈ ವೇಳೆ ಮಾಣಿಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಗೆ ಇನ್ನೊಂದು ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

- Advertisement -

Related news

error: Content is protected !!