Tuesday, June 9, 2026
spot_imgspot_img
spot_imgspot_img

ಬೆಂಗಳೂರು: ಮಾ. 25ರಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಬಂಧುಗಳಿಗಾಗಿ ಸ್ನೇಹ ಮಿಲನ ಕಾರ್ಯಕ್ರಮ

- Advertisement -
- Advertisement -

ಬೆಂಗಳೂರಿನಲ್ಲಿ ಉದ್ಯೋಗ, ವಿದ್ಯೆ, ವ್ಯಾಪಾರ ಹಾಗೂ ಇನ್ನಿತರ ಉದ್ದೇಶದಿಂದ ನೆಲೆಸಿರುವ ನಮ್ಮ ಪುತ್ತೂರು ವಿಧಾನಸಭಾ ಕ್ಷೇತ್ರದ ಬಂಧುಗಳಿಗಾಗಿ ಸ್ನೇಹ ಮಿಲನ ಕಾರ್ಯಕ್ರಮವು ಮಾ. 25 ಸಂಜೆ 7.00ಕ್ಕೆ ಬಂಟರ ಭವನ ವಿಜಯನಗರ, ಬೆಂಗಳೂರುನಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!