Sunday, June 29, 2025
spot_imgspot_img
spot_imgspot_img

ಬೆಂಗಳೂರು ಮೂಲದ ವ್ಯಕ್ತಿ ಪುತ್ತೂರಿನ ಲಾಡ್ಜ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- Advertisement -
- Advertisement -

ಪುತ್ತೂರು: ಬೆಂಗಳೂರು‌ ಮೂಲದ ವ್ಯಕ್ತಿಯೊಬ್ಬರ ಮೃತ ದೇಹ ಪುತ್ತೂರಿನ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅ.18ರ ತಡ ರಾತ್ರಿ ಪತ್ತೆಯಾಗಿದೆ.

ಬೆಂಗಳೂರು ಮೂಲದ ಸುಮಾರು 51 ವರ್ಷ ಪ್ರಾಯದ ವ್ಯಕ್ತಿ ಮೃತಪಟ್ಟವರಾಗಿದ್ದು, ಅವರು ಅ.16 ಕ್ಕೆ ಪುತ್ತೂರಿಗೆ ಬಂದು ಲಾಡ್ಜ್ ನಲ್ಲಿ ರೂಮ್ ಮಾಡಿದ್ದರು. ಅ.18ರ ತಡ ರಾತ್ರಿ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಘಟನೆ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತರ ಗುರುತು ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!