- Advertisement -
- Advertisement -
ಬೆಳ್ತಂಗಡಿ ತಾಲೂಕಿನಾದ್ಯಂತ ಭಾನುವಾರ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆ ಹಿನ್ನಲೆ ಸೋಮವಾರ (ಜು.೪)ದಂದು ತಾಲೂಕಿಗೆ ಒಳಪಟ್ಟ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮಳೆ ಮುಂದುವರಿದ ಹಿನ್ನಲೆಯಲ್ಲಿ ಪರಿಸ್ಥಿತಿ ಗಮನಿಸಿ ಕ್ಷೇತ್ರ ಶಿಕ್ಷಣಾಧಿಕಾರಿಯವರಿಂದ ಮಾಹಿತಿಯನ್ನು ಪಡೆದುಕೊಂಡು ಜಿಲ್ಲಾಧಿಕಾರಿಯವರು ತಾಲೂಕಿನ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜು.4ರ ಸೋಮವಾರ ರಜೆ ಘೋಷಣೆ ಮಾಡಿದ್ದಾರೆ.
- Advertisement -