Sunday, May 19, 2024
spot_imgspot_img
spot_imgspot_img

ಬೆಳ್ತಂಗಡಿ: ಅಕ್ರಮ ಗೋಸಾಗಾಟ – ಇಬ್ಬರ ಬಂಧನ

- Advertisement -G L Acharya panikkar
- Advertisement -
vtv vitla
vtv vitla

ಬೆಳ್ತಂಗಡಿ: ಅಕ್ರಮವಾಗಿ ಗೋಸಾಗಾಟ ನಡೆಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಗರ್ಡಾಡಿ ಗ್ರಾಮದ ಬೊಳ್ಳಾಜೆ ಸಮೀಪ ನಡೆದಿದೆ.

ಬಂಧಿತ ಆರೋಪಿಗಳನ್ನು ಕೊಡೆಂಚಡ್ಕ ನಿವಾಸಿ ನೆವಿಲ್ ಲ್ಯಾನ್ಸಿ ಪಿಂಟೊ(30) ಮತ್ತು ಗರ್ಡಾಡಿ ಗ್ರಾಮದ ಶೇಖರ ಎಂದು ಗುರುತಿಸಲಾಗಿದೆ.

ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಗರ್ಡಾಡಿ ಗ್ರಾಮದ ಗರ್ಡಾಡಿ ಪೇಟೆಯಲ್ಲಿ ಪಿಕಪ್ ವಾಹನದಲ್ಲಿ ಅಕ್ರಮ ಗೋಸಾಗಾಟ ಕೃತ್ಯ ಬೆಳಕಿಗೆ ಬಂದಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!