Saturday, June 20, 2026
spot_imgspot_img
spot_imgspot_img

ಬೆಳ್ತಂಗಡಿ: ಅಪ್ರಪ್ತಾ ಬಾಲಕಿಗೆ ಲೈಂಗಿಕ ಕಿರುಕುಳ; ಬಾಬಿ ವಿರುದ್ಧ FIR ದಾಖಲು.!

- Advertisement -
- Advertisement -

ವ್ಯಕ್ತಿಯೊಬ್ಬ ಅಪ್ರಪ್ತಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ಕಡಿರುದ್ಯಾವರ ಗ್ರಾಮದ ಕೊಂಬರಡಿ ನಿವಾಸಿ ಬಾಬಿ (45.ವ) ಎನ್ನಲಾಗಿದೆ. ಆರೋಪಿ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಫೆ.19 ರಂದು ಆಕೆಯ ತಂದೆಯ ಗಳೆಯನಾಗಿರುವ ಆರೋಪಿ ಬಾಬಿ ತನ್ನ ಬೈಕಿನಲ್ಲಿ ಹೊಸದಾಗಿ ನಿರ್ಮಿಸಿದ ಮನೆಗೆ ಕರೆದುಕೊಂಡು ಹೋಗಿ ಬಲವಂತವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದು, ಇದಾದ ಬಳಿಕ ಮೂರ್ನಾಲ್ಕು ಬಾರಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ಸಂಪರ್ಕವೆಸಗಿದ್ದಾನೆ ಎಂದು ಬಾಲಕಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಆರೋಪಿಸಲಾಗಿದೆ.

- Advertisement -

Related news

error: Content is protected !!