Thursday, May 16, 2024
spot_imgspot_img
spot_imgspot_img

ಬೆಳ್ತಂಗಡಿ: ಅರೆಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

- Advertisement -G L Acharya panikkar
- Advertisement -

ಬೆಳ್ತಂಗಡಿ: ಅರೆಸುಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾದ ಘಟನೆ ಇಲ್ಲಿನ ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕನ್ಯಾಡಿ ಸಮೀಪದ ಸೊರಕೆ ಎಂಬಲ್ಲಿ ನಡೆದಿದೆ.

ಪಕ್ಕದ ಮನೆಯವರಿಗೆ ದುರ್ನಾತ ಬೀರುತ್ತಿದ್ದು, ಹುಡುಕಾಡಿದಾಗ ಅಲ್ಲಿಯೇ ಚರಂಡಿಯೊಂದರಲ್ಲಿ ಕಟ್ಟಿಗೆಯ ರಾಶಿಯಲ್ಲಿ ಮಹಿಳೆಯ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮಾಹಿತಿ ತಿಳಿದ ಪೋಲೀಸರು ಸ್ಥಳಕ್ಕಾಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

- Advertisement -

Related news

error: Content is protected !!