Thursday, May 2, 2024
spot_imgspot_img
spot_imgspot_img

ಬೆಳ್ತಂಗಡಿ: ಆ್ಯಸಿಡ್ ಸೇವಿಸಿ ಮಹಿಳೆ ಆತ್ಮಹತ್ಯೆ

- Advertisement -G L Acharya panikkar
- Advertisement -

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಮೇರ್ಲ ನಿವಾಸಿ ರವಿ ಎಂಬವರ ಪತ್ನಿ ಬಿಂದು (48) ಎಂಬ ಮಹಿಳೆ ನ. 27 ರಂದು ರಬ್ಬರ್‌ಗೆ ಬಳಸುವ ಆ್ಯಸಿಡ್ ಕುಡಿದಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನ. 28 ರಂದು ಮೃತಪಟ್ಟಿರುವ ಘಟನೆ ನಡೆದಿದೆ.
ಆ್ಯಸಿಡ್ ಕುಡಿಯಲು ಕಾರಣವೇನೆಂಬುದು ಇನ್ನಷ್ಟೆ ತಿಳಿದುಬರಬೇಕಾಗಿದೆ.

- Advertisement -

Related news

error: Content is protected !!