Sunday, June 29, 2025
spot_imgspot_img
spot_imgspot_img

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ; ದೂರು ದಾಖಲು

- Advertisement -
- Advertisement -

ಬೆಳ್ತಂಗಡಿ: ಇಲ್ಲಿನ ಖಾಸಗಿ ಕಾಲೇಜೊಂದರಲ್ಲಿ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವರು ನಾಪತ್ತೆಯಾದ ಘಟನೆ ಜ.27 ರಂದು ನಡೆದಿದೆ.

ಮೂಲತಃ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ನಿವಾಸಿ, ಪ್ರಸ್ತುತ ಬೆಳ್ತಂಗಡಿಯ ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿದ್ದು, ಪ್ರಥಮ ವರ್ಷದ ಬಿ.ಎ.ಎಂ.ಎಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯು ಜ.27 ರಂದು ಬೆಳಿಗ್ಗೆ ಕಾಲೇಜಿಗೆಂದು ಹೋದವರು ಅತ್ತ ಕಾಲೇಜಿಗೂ ಹೋಗದೆ, ಇತ್ತ ಹಾಸ್ಟೆಲ್ ಗೂ ಮರಳಿ ಬಾರದ ನಾಪತ್ತೆಯಾಗಿರುವುದಾಗಿ ಹಾಸ್ಟೆಲ್ ನ ವಾರ್ಡನ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

- Advertisement -

Related news

error: Content is protected !!