Thursday, March 28, 2024
spot_imgspot_img
spot_imgspot_img

ಬೆಳ್ತಂಗಡಿ: ಜ್ವರದಿಂದ ಬಳಲುತ್ತಿದ್ದ ಪವಿತ್ರಾ ನಿಧನ

- Advertisement -G L Acharya panikkar
- Advertisement -

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಅರ್ಬಿ ಮನೆಯ ಸಿಂಗರವರ ಪುತ್ರಿ ಪವಿತ್ರ (22ವ) ಅವರು ಅಸೌಖ್ಯದಿಂದ ಡಿ.12 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ 2 ದಿನದಿಂದ ಜ್ವರದಿಂದ ಬಳಲುತ್ತಿದ್ದ ಇವರನ್ನು ಗುರುವಾಯನಕೆರೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಜ್ವರ ಉಲ್ಬಣಗೊಂಡ ಕಾರಣ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಮೃತರು ತಂದೆ, ಸಹೋದರರು, ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

- Advertisement -

Related news

error: Content is protected !!