- Advertisement -
- Advertisement -

ಬೆಳ್ತಂಗಡಿ: ಕಳೆದ ಎರಡು ವರ್ಷಗಳಿಂದ ಬೆಳ್ತಂಗಡಿ ತಹಶೀಲ್ದಾರ್ ಆಗಿದ್ದ ಮಹೇಶ್. ಜೆ ಇವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಮಾಡಿದೆ .

ಇವರಿಂದ ತೆರವಾದ ಸ್ಥಾನಕ್ಕೆ ಮೈಸೂರು ಮೂಲದವರಾದ ಪ್ರಸ್ತುತ ಚಿತ್ರದುರ್ಗ ಜಿಲ್ಲೆ ಪುರಸಭಾ ತಹಶೀಲ್ದಾರ್ ಜಿಲ್ಲಾ ನಗರಾಭಿವೃದ್ಧಿ ಕೋಶ ಜಿಲ್ಲಾಧಿಕಾರಿ ಕಛೇರಿಯಲ್ಲಿದ್ದ ಪೃಥ್ವಿ ಸಾನಿಕಮ್ ಇವರನ್ನು ಬೆಳ್ತಂಗಡಿ ತಹಶೀಲ್ದಾರ್ ಆಗಿ ನೇಮಕ ಮಾಡಲಾಗಿದೆ. ಇನ್ನೂ ಮಹೇಶ್.ಜೆ ಇವರಿಗೆ ಯಾವುದೇ ಸ್ಥಳ ನೀಡಿಲ್ಲ.


- Advertisement -








