Thursday, June 18, 2026
spot_imgspot_img
spot_imgspot_img

ಬೆಳ್ತಂಗಡಿ: ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಮೃತ್ಯು

- Advertisement -
- Advertisement -

ಬೆಳ್ತಂಗಡಿ: ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ತೆಂಕಕಾರಂದೂರು ಗ್ರಾಮದ ಸಿಂಗ ಎಂಬವರ ಪುತ್ರಿ ಪವಿತ್ರ (22) ಅನಾರೋಗ್ಯದಿಂದ ಮೃತಪಟ್ಟ ದುರ್ದೈವಿ.

ತೀವ್ರ ಜ್ವರದಿಂದ ಬಳಲುತ್ತಿದ್ದ ಪವಿತ್ರಾಳನ್ನು ಗುರುವಾಯನಕೆರೆ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!