- Advertisement -
- Advertisement -


ಬೆಳ್ತಂಗಡಿ: ಉಜಿರೆ ಗ್ರಾಮದ ಗುರಿಪಳ್ಳ ಕ್ರಾಸ್ನಲ್ಲಿರುವ ಬಸ್ಸು ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಕಡುನೀಲಿ ಬಣ್ಣದ ಪ್ಯಾಂಟ್ ಹಾಗೂ ಆಕಾಶ ನೀಲಿ ಬಣ್ಣದ ಪ್ರಿಂಟೆಡ್ ಟೀ ಶರ್ಟ್ ಧರಿಸಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ಅಥವಾ ಹೃದಯಾಘಾತದಿಂದ ಸಾವನ್ನಪ್ಪಿರಬಹುದೆಂದು ಶಂಕಿಲಾಗಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು, ಉಜಿರೆ ಗ್ರಾಂ ಪಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ಶವಾಗಾರಕ್ಕೆ ಸಾಗಿಸಲಾಗಿದ್ದು, ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಕಾರಿಗೆ ಬಸ್ ಡಿಕ್ಕಿ: ಆಸ್ಪತ್ರೆಯಿಂದಲೇ ಪ್ರತಿಕ್ರಿಯೆ
- ಧರ್ಮಸ್ಥಳ: ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ-ಪುತ್ತೂರು ಮೂಲದ ಶ್ರೇಯಸ್ ಮತ್ತು ಅಭಿಷೇಕ್ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!
- ವೈವಾಹಿಕ ಕಲಹ: ಇಬ್ಬರು ಮಕ್ಕಳನ್ನು ಬಾವಿಗೆ ಎಸೆದು ಕೊಲೆ ಆರೋಪ- ಆರೋಪಿತೆಗೆ 14 ದಿನ ನ್ಯಾಯಾಂಗ ಬಂಧನ
- ಸಾರ್ವಜನಿಕ ದತ್ತಿಸಂಸ್ಥೆಗಳ ವಿರುದ್ಧ ದಾವೆ ಹೂಡುವ ಮುನ್ನ ನ್ಯಾಯಾಲಯದ ಅನುಮತಿ ಕಡ್ಡಾಯ: ಸುಪ್ರೀಂ ಕೋರ್ಟ್
- ಕೊಡವೂರು ಬಳಿ ನದಿಗೆ ಬಿದ್ದ ಕಾರು: ಚಾಲಕ, ಮಗುವಿನ ರಕ್ಷಣೆ
- Advertisement -








